'ಬಾಡಿ ಲಾಂಗ್ವೇಜ್ ನೋಡಿದ್ರೆ ಗೊತ್ತಾಗುತ್ತೆ ಯಾರು ಮೆಂಟಲ್ ಅಂತಾ'

'ಬಾಡಿ ಲಾಂಗ್ವೇಜ್ ನೋಡಿದ್ರೆ ಗೊತ್ತಾಗುತ್ತೆ ಯಾರು ಮೆಂಟಲ್ ಅಂತಾ'

ಬೆಂಗಳೂರು, ಜೂ. 09: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ಮಧ್ಯೆ ಟಾಕ್ ವಾರ್ ಮುಂದುವರೆದಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮಧ್ಯದ ಭಿನ್ನಾಭಿಪ್ರಾಯ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಮೈತ್ರಿ ಸರ್ಕಾರ ಪತನವಾಗಿ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಡಿಕೆಶಿ ನಿರ್ವಹಿಸುತ್ತಿದ್ದ ಜಲಸಂಪನ್ಮೂಲ ಇಲಾಖೆಯನ್ನೇ

from Oneindia.in - thatsKannada News https://ift.tt/37egSv8
via

Related Articles

0 Comments: