ನವದೆಹಲಿ, ಜೂನ್.06: ನೆರೆಹೊರೆಯ ರಾಷ್ಟ್ರಗಳ ಜೊತೆಗೆ ಚೀನಾ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳುವುದಕ್ಕೆ ಬಯಸುತ್ತದೆ. ಆದರೆ ಅಂತಾರಾಷ್ಟ್ರೀಯ ಗಡಿಯಲ್ಲಿ ಒಂದು ಇಂಚು ಜಾಗವನ್ನೂ ಬಿಟ್ಟುಕೊಡುವುದಕ್ಕೆ ಸಿದ್ಧವಿಲ್ಲ ಎಂದು ಚೀನಾ ಹೇಳಿದೆ. ಚೀನಾದ ಮುಖವಾಣಿ ಗ್ಲೋಬಲ್ ಟೈಮ್ಸ್ ದಿನಪತ್ರಿಕೆಯ ಸಂಪಾದಕೀಯದಲ್ಲಿ ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಲಾಗಿದೆ. ಎರಡು ರಾಷ್ಟ್ರಗಳ ನಡುವೆ ಉತ್ತಮ ಬಾಂಧವ್ಯ ವೃದ್ಧಿಸಿಕೊಳ್ಳಬೇಕಾಗಿದೆ. ಭಾರತದ ಜೊತೆಗೆ ಚೀನಾ
from Oneindia.in - thatsKannada News https://ift.tt/3f6ar05
via
from Oneindia.in - thatsKannada News https://ift.tt/3f6ar05
via
0 Comments: