ಭಾರತ-ಚೀನಾ ಕಮಾಂಡರ್ಸ್ ಸಭೆ ಬಗ್ಗೆ ಸೇನಾ ವಕ್ತಾರರು ಹೇಳಿದ್ದೇನು?

ಭಾರತ-ಚೀನಾ ಕಮಾಂಡರ್ಸ್ ಸಭೆ ಬಗ್ಗೆ ಸೇನಾ ವಕ್ತಾರರು ಹೇಳಿದ್ದೇನು?

ನವದೆಹಲಿ, ಜೂನ್.06: ಭಾರತ-ಚೀನಾ ನಡುವಿನ ಲಡಾಖ್ ಗಡಿ ಪ್ರದೇಶಕ್ಕೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ಹಿರಿಯ ಕಮಾಂಡಜರ್ಸ್ ನಡೆಸಿದ ರಾಜತಾಂತ್ರಿಕ ಮಾತುಕತೆಯ ಬಗ್ಗೆ ಯಾವುದೇ ರೀತಿ ಸುದ್ದಿಗೋಷ್ಠಿ ನಡೆಸುವುದಿಲ್ಲ. ಮಾಧ್ಯಮಗಳಿಗೆ ಮಾಹಿತಿಯನ್ನು ನೀಡುದಿಲ್ಲ ಎಂದು ಭಾರತೀಯ ಸೇನಾ ವಕ್ತಾರರು ತಿಳಿಸಿದ್ದಾರೆ. ಭಾರತ ಮತ್ತು ಚೀನಾದ ಹಿರಿಯ ಅಧಿಕಾರಿಗಳು ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಸ್ಥಾಪಿತ

from Oneindia.in - thatsKannada News https://ift.tt/3dM9rxK
via

Related Articles

0 Comments: