ಜಾರ್ಜ್ ಫ್ಲಾಯ್ಡ್ ಹತ್ಯೆ: ಟ್ರಂಪ್ ಬಾಯಿಂದ ಬಂದಿದ್ದು ಅದೆಂಥ ಮಾತು.?

ಜಾರ್ಜ್ ಫ್ಲಾಯ್ಡ್ ಹತ್ಯೆ: ಟ್ರಂಪ್ ಬಾಯಿಂದ ಬಂದಿದ್ದು ಅದೆಂಥ ಮಾತು.?

ವಾಷಿಂಗ್ಟನ್, ಜೂನ್ 6: ಶ್ವೇತ ವರ್ಣೀಯ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ ಕಾಲಡಿಗೆ ಸಿಲುಕಿ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ನರಳಿ ನರಳಿ ಪ್ರಾಣ ಬಿಟ್ಟಿದ್ದರು. 'ವೈಟ್' ಪೊಲೀಸ್ ಡೆರೆಕ್ ಚೌವಿನ್ ಅಮಾನವೀಯ ವರ್ತನೆಯಿಂದಾಗಿ 'ಬ್ಲಾಕ್' ಮ್ಯಾನ್ ಜಾರ್ಜ್ ಫ್ಲಾಯ್ಡ್ ಪ್ರಾಣ ಕಳೆದುಕೊಂಡರು. ಈ ಘೋರ ಕೃತ್ಯವನ್ನು ಖಂಡಿಸಿ, ಅಮೇರಿಕಾದಾದ್ಯಂತ ಪ್ರತಿಭಟನೆ ನಡೆಯುತ್ತಲೇ ಇದೆ. ಹೀಗಿರುವಾಗಲೇ, ''ಜಾರ್ಜ್

from Oneindia.in - thatsKannada News https://ift.tt/30f6phH
via

Related Articles

0 Comments: