ನವದೆಹಲಿ, ಜೂನ್ 20: ಭಾರತದಲ್ಲಿ ಹೊಸದಾಗಿ 14,516 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 375 ಮಂದಿ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು 3,95,048 ಸೋಂಕಿತರಿದ್ದಾರೆ, 2,13,831 ಮಂದಿ ಗುಣಮುಖರಾಗಿದ್ದಾರೆ. 168269 ಸಕ್ರಿಯ ಪ್ರಕರಣಗಳಿವೆ. ಭಾರತದಲ್ಲಿ ಗುಣಮುಖರಾದವರ ಪ್ರಮಾಣ ಶೇ.54.12ರಷ್ಟು ಏರಿಕೆಯಾಗಿದೆ. ಒಂದೇ ದಿನದಲ್ಲಿ 14 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿರುವುದು ಇದೇ
from Oneindia.in - thatsKannada News https://ift.tt/2V7TD17
via
from Oneindia.in - thatsKannada News https://ift.tt/2V7TD17
via
0 Comments: