Breaking: ಭಾರತದಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡ ಕೊರೊನಾ ಸೋಂಕು

Breaking: ಭಾರತದಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡ ಕೊರೊನಾ ಸೋಂಕು

ಬೆಂಗಳೂರು, ಜೂನ್ 27: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 18 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ ಇದುವರೆಗೆ ಇಷ್ಟು ಪ್ರಕರಣಗಳು ಯಾವತ್ತೂ ದಾಖಲಾಗಿರಲಿಲ್ಲ.ಇದೇ ಮೊದಲ ಬಾರಿಗೆ ಒಂದೇ ದಿನ 18 ಸಾವಿರ ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಜನವರಿಯಲ್ಲಿ ಮೊದಲ ಕೊರೊನಾ ಸೋಂಕು ಪತ್ತೆಯಾಗಿತ್ತು. ಒಂದೇ ದಿನದಲ್ಲಿ 18,552 ಪ್ರಕರಣಗಳು ದೃಢಪಟ್ಟಿವೆ. ಒಟ್ಟು

from Oneindia.in - thatsKannada News https://ift.tt/2YBrstx
via

0 Comments: