SSLC ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

SSLC ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಬೆಂಗಳೂರು, ಜೂನ್ 17: ಕೊರೊನಾ ವೈರಸ್ ಭೀತಿಯ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದು ಉತ್ತಮವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆ 10ನೇ ತರಗತಿ ಪರೀಕ್ಷೆಯನ್ನು ರದ್ದು ಗೊಳಿಸಬೇಕು ಎಂದು ಬೆಳಗಾವಿ ಮೂಲದ ರಾಜಶ್ರೀ ಎನ್ನುವವರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪರೀಕ್ಷೆ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿ

from Oneindia.in - thatsKannada News https://ift.tt/3ftBL8u
via

Related Articles

0 Comments: