ಕೇಂದ್ರದಿಂದ ರಾಜ್ಯಗಳಿಗೆ 1.65 ಲಕ್ಷ ಕೋಟಿ ಜಿಎಸ್‌ಟಿ ಪರಿಹಾರ: ಕರ್ನಾಟಕಕ್ಕೆ 18,628 ಕೋಟಿ

ಕೇಂದ್ರದಿಂದ ರಾಜ್ಯಗಳಿಗೆ 1.65 ಲಕ್ಷ ಕೋಟಿ ಜಿಎಸ್‌ಟಿ ಪರಿಹಾರ: ಕರ್ನಾಟಕಕ್ಕೆ 18,628 ಕೋಟಿ

ನವದೆಹಲಿ, ಜುಲೈ 28: 2019-20ನೇ ಸಾಲಿನಲ್ಲಿ ಕೇಂದ್ರದಿಂದ ರಾಜ್ಯಗಳಿಗೆ 1,65,302 ಕೋಟಿ ರೂಪಾಯಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಹಾರ ಮೊತ್ತ ಬಿಡುಗಡೆ ಮಾಡಲಾಗಿದ್ದು, ಇದೇ ಅವಧಿಯಲ್ಲಿ 95,444 ಕೋಟಿ ರೂಪಾಯಿ ಸೆಸ್ ಸಂಗ್ರಹ ಮಾಡಲಾಗಿದೆ. ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಪರಿಹಾರವನ್ನು 19,233 ಕೋಟಿ ರೂ., ಕರ್ನಾಟಕಕ್ಕೆ 18,628 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಹಣಕಾಸು

from Oneindia.in - thatsKannada News https://ift.tt/2P3tgpq
via

0 Comments: