ತೆಹ್ರಾನ್, ಜುಲೈ 01 : ಇರಾನ್ ರಾಜಧಾನಿ ತೆಹ್ರಾನ್‌ನಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು 19 ಜನರು ಮೃತಪಟ್ಟಿದ್ದಾರೆ. ಸ್ಫೋಟ ನಡೆದ ಕಟ್ಟಡದ ಅಕ್ಕ-ಪಕ್ಕದ ಕಟ್ಟಡಗಳಲ್ಲೂ ದಟ್ಟವಾದ ಕಪ್ಪು ಹೊಗೆ ಕಾಣಿಸಿಕೊಂಡಿದೆ. ಉತ್ತರ ತೆಹ್ರಾನ್‌ನ ಕ್ಲಿನಿಕ್‌ವೊಂದರಲ್ಲಿ ಮಂಗಳವಾರ ರಾತ್ರಿ ಈ ಪ್ರಬಲ ಸ್ಫೋಟ ಸಂಭವಿಸಿದೆ. 19 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಸುದ್ದಿ ಸಂಸ್ಥೆ ಐಎಸ್‌ಎನ್‌ಎ
from Oneindia.in - thatsKannada News https://ift.tt/2YOAq6A
via
from Oneindia.in - thatsKannada News https://ift.tt/2YOAq6A
via
0 Comments: