ನವದೆಹಲಿ, ಜುಲೈ 02 : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಗುರುವಾರ ಮೊದಲ ಹಂತದ ಸಭೆ ಆರಂಭವಾಗಲಿದೆ. ಗುರುವಾರ ಸಂಜೆ ದೆಹಲಿ, ಉತ್ತರ ಪ್ರದೇಶ ಮತ್ತು ಹರ್ಯಾಣ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ.
from Oneindia.in - thatsKannada News https://ift.tt/2NWsgCV
via
from Oneindia.in - thatsKannada News https://ift.tt/2NWsgCV
via
0 Comments: