ಬೆಂಗಳೂರು, ಜುಲೈ.10: ಕೊರೊನಾವೈರಸ್ ಅಟ್ಟಹಾಸಕ್ಕೆ ಕರ್ನಾಟಕದಲ್ಲಿನ ಚಿತ್ರಣವೇ ಬದಲಾಗುತ್ತಿದೆ. ಪ್ರತಿನಿತ್ಯ ಸಾವಿರ ಸಾವಿರ ಸೋಂಕಿತ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ 2313 ಮಂದಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು
from Oneindia.in - thatsKannada News https://ift.tt/38UXKU1
via
from Oneindia.in - thatsKannada News https://ift.tt/38UXKU1
via
0 Comments: