ಗಾಳಿಯಿಂದಲೂ ಕೊರೊನಾ ಸೋಂಕು ಹರಡುತ್ತೆ: 239 ವಿಜ್ಞಾನಿಗಳಿಂದ ಮಾಹಿತಿ

ಗಾಳಿಯಿಂದಲೂ ಕೊರೊನಾ ಸೋಂಕು ಹರಡುತ್ತೆ: 239 ವಿಜ್ಞಾನಿಗಳಿಂದ ಮಾಹಿತಿ

ನವದೆಹಲಿ, ಜುಲೈ 6: ಗಾಳಿಯಿಂದಲೂ ಕೊರೊನಾ ಸೋಂಕು ಹರಡುತ್ತೆ ಎಂಬ ಮಾಹಿತಿಯನ್ನು ವಿಜ್ಞಾನಿಗಳು ಹೊರಹಾಕಿದ್ದಾರೆ. ಇಷ್ಟು ದಿನ ವೈದ್ಯರು ಕೊರೊನಾ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಮಾತ್ರ ಹರಡುತ್ತದೆ. ಎಂದು ಹೇಳಿದ್ದರು. ಈಗ ಗಾಳಿಯ ಮುಖಾಂತರವೂ ಹರಡಲಿದೆ ಎಂಬ ಮಾಹಿತಿ ನಿಜಕ್ಕೂ ಎಲ್ಲರಲ್ಲಿ ಆತಂಕ ಮೂಡಿಸಿದೆ. ಸಮುದಾಯ ಹಂತ ತಲುಪಿದ ಕೊರೊನಾ: ಆರೋಗ್ಯ ಸಚಿವ ಎಚ್ಚರಿಕೆ 32 ದೇಶಗಳ

from Oneindia.in - thatsKannada News https://ift.tt/3gnRrL4
via

Related Articles

0 Comments: