ಭಾರತೀಯ ಸೇನೆ 300 ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಸಲು ಕಾರಣವೇನು?

ಭಾರತೀಯ ಸೇನೆ 300 ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಸಲು ಕಾರಣವೇನು?

ನವದೆಹಲಿ, ಜುಲೈ.15: ಭಾರತ-ಚೀನಾದ ಲಡಾಖ್ ಪೂರ್ವಭಾಗದಲ್ಲಿರುವ ಗಾಲ್ವಾನ್ ಕಣಿವೆ ಸಂಘರ್ಷದಿಂದ ಭಾರತ ಎಚ್ಚೆತ್ತುಕೊಂಡಿದೆ. ಡ್ರ್ಯಾಗನ್ ರಾಷ್ಟ್ರವನ್ನು ಎದುರಿಸಲು ಸೇನೆಗೆ ಅಗತ್ಯವಿರುವ ಶಸ್ತ್ರಾಸ್ತ್ರಗಳ ಪೂರೈಕೆಗೆ ಕೇಂದ್ರ ರಕ್ಷಣಾ ಇಲಾಖೆ ಮುಂದಾಗಿದೆ. ಭಾರತೀಯ ಸೇನೆಗಾಗಿ 300 ಕೋಟಿ ರೂಪಾಯಿ ಮೌಲ್ಯದ ಅಗತ್ಯ ಶಸ್ತ್ರಾಸ್ತ್ರಗಳನ್ನು ಖರೀದಿಸುವುದಕ್ಕೆ ವಿಶೇಷ ಅಧಿಕಾರವನ್ನು ನೀಡಲು ರಕ್ಷಣಾ ಸಚಿವಾಲಯವು ಸಮ್ಮತಿಸಿದೆ. ಮುಂದಿನ ಆರು ತಿಂಗಳಿನಲ್ಲಿ ಇದಕ್ಕೆ ಸಂಬಂಧಿಸಿದಂತೆ

from Oneindia.in - thatsKannada News https://ift.tt/2ZyNQUR
via

Related Articles

0 Comments: