ಜುಲೈ 5ರವರೆಗೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆ

ಜುಲೈ 5ರವರೆಗೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಜುಲೈ 3: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಜು.2ರಿಂದ ಜು.5ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದರ ಪ್ರಕಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು

from Oneindia.in - thatsKannada News https://ift.tt/2BWnmTT
via

0 Comments: