ಬೆಂಗಳೂರು, ಜುಲೈ.24: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಮತ್ತು ಸಾವಿನ ಪ್ರಮಾಣವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುತ್ತಿರುವ ಅಂಕಿ-ಅಂಶಗಳಿಗೂ ವಾಸ್ತವತೆಗೂ ಅಜಗಜಾಂತರ ವ್ಯತ್ಯಾಸವಿದೆ ಎಂಬ ಆರೋಪ ಕೇಳಿ ಬಂದಿದೆ. ಕೊರೊನಾವೈರಸ್ ಸೋಂಕಿನಿಂದ ಪ್ರತಿನಿತ್ಯ 60 ರಿಂದ 90ರವರೆಗೂ ಜನರು ಪ್ರಾಣ ಬಿಡುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಬುಲೆಟಿನ್ ನಲ್ಲಿ
from Oneindia.in - thatsKannada News https://ift.tt/3hyq6Gq
via
from Oneindia.in - thatsKannada News https://ift.tt/3hyq6Gq
via
0 Comments: