ಭಾರತದಲ್ಲಿ ಮತ್ತೆ 507 ಮಂದಿ ಸಾವು: 18,653 ಮಂದಿಗೆ ಕೊರೊನಾ ಸೋಂಕು

ಭಾರತದಲ್ಲಿ ಮತ್ತೆ 507 ಮಂದಿ ಸಾವು: 18,653 ಮಂದಿಗೆ ಕೊರೊನಾ ಸೋಂಕು

ನವದೆಹಲಿ, ಜುಲೈ 1: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 507 ಮಂದಿ ಮೃತಪಟ್ಟಿದ್ದು, 18,563 ಮಂದಿಗೆ ಸೋಂಕು ತಗುಲಿದೆ. ದೇಶದಲ್ಲಿ ಒಟ್ಟು 5,85,493 ಕೊರೊನಾ ಸೋಂಕಿತ ಪ್ರಕರಣಗಳಿವೆ. 2,20,114 ಸಕ್ರಿಯ ಪ್ರಕರಣಗಳಿವೆ. 3,47,979 ಮಂದಿ ಗುಣಮುಖರಾಗಿದ್ದಾರೆ. 17,400 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

from Oneindia.in - thatsKannada News https://ift.tt/3g8yPhU
via

Related Articles

0 Comments: