ಕರ್ನಾಟಕ; 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ; 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು, ಜುಲೈ 20 : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಬಿರುಸುಗೊಂಡಿದ್ದು ಭಾರಿ ಮಳೆಯಾಗುತ್ತಿದೆ. ಜುಲೈ 20 ಮತ್ತು 21ರಂದು ರಾಜ್ಯದ 9 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಎರಡು ದಿನ ಗುಡುಗು ಸಹಿತ ಧಾರಕಾರ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ

from Oneindia.in - thatsKannada News https://ift.tt/32GKcdk
via

Related Articles

0 Comments: