ಕೆಎಸ್ಆರ್‌ಟಿಸಿ ಬಸ್ ಹತ್ತುವ ಮುನ್ನ ಇದನ್ನು ತಿಳಿಯಿರಿ

ಕೆಎಸ್ಆರ್‌ಟಿಸಿ ಬಸ್ ಹತ್ತುವ ಮುನ್ನ ಇದನ್ನು ತಿಳಿಯಿರಿ

ಬೆಂಗಳೂರು, ಜುಲೈ 01 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರ ಸುರಕ್ಷತೆಗೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಬಸ್‌ನಲ್ಲಿ ಸಂಚಾರ ಮಾಡುವ ಮುನ್ನ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಬಸ್‌ನಲ್ಲಿ ಪ್ರಯಾಣ ಮಾಡುವ ಮುನ್ನ ಇದನ್ನು ಜನರು ತಿಳಿಯಬೇಕು. ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದ್ದರಿಂದ ಬೆಂಗಳೂರು

from Oneindia.in - thatsKannada News https://ift.tt/2NJBORR
via

Related Articles

0 Comments: