ನವದೆಹಲಿ, ಜೂನ್ 30 : ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಸಂಜೆ 4 ಗಂಟೆಗೆ ಭಾಷಣ ಮಾಡಲಿದ್ದಾರೆ. ಕೊರೊನಾ ವೈರಸ್ ಸೋಂಕು, ಚೀನಾ ವಿಚಾರ ಯಾವುದರ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯ ನರೇಂದ್ರ ಮೋದಿ ಮಂಗಳವಾರ ಸಂಜೆ 4 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದೆ.
from Oneindia.in - thatsKannada News https://ift.tt/2YMpZkf
via
from Oneindia.in - thatsKannada News https://ift.tt/2YMpZkf
via
0 Comments: