ಸಿಇಟಿ ಪರೀಕ್ಷೆ ನಿಗದಿಯಂತೆ ನಡೆಯಲಿವೆ: ಡಿಸಿಎಂ ಡಾ. ಅಶ್ವಥ್ ನಾರಾಯಣ್

ಸಿಇಟಿ ಪರೀಕ್ಷೆ ನಿಗದಿಯಂತೆ ನಡೆಯಲಿವೆ: ಡಿಸಿಎಂ ಡಾ. ಅಶ್ವಥ್ ನಾರಾಯಣ್

ಬೆಂಗಳೂರು, ಜು. 10: ಸಿಇಟಿ ಪರೀಕ್ಷೆಗಳು ನಿಗದಿಯಂತೆ ಇದೇ ಜುಲೈ 30 ಹಾಗೂ 31ರಂದು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಇಟಿ ಘಟಕ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದರು. ಪದವಿ ಅಂತಿಮ

from Oneindia.in - thatsKannada News https://ift.tt/2C08UL1
via

0 Comments: