ಕೊರೊನಾ ಸೋಂಕಿತರಿಗೆ ಪೌಷ್ಠಿಕ ಆಹಾರ: ಸರ್ಕಾರದ ಹೊಸ ಮಾರ್ಗಸೂಚಿ

ಕೊರೊನಾ ಸೋಂಕಿತರಿಗೆ ಪೌಷ್ಠಿಕ ಆಹಾರ: ಸರ್ಕಾರದ ಹೊಸ ಮಾರ್ಗಸೂಚಿ

ಬೆಂಗಳೂರು, ಜುಲೈ 2: ಕರ್ನಾಟಕದಾದ್ಯಂತ ಇರುವ ಜಿಲ್ಲಾ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೊವಿಡ್ ಕೇರ್ ಕೇಂದ್ರ ಹಾಗೂ ಕೊವಿಡ್ ಕೇರ್ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೊರೊನಾ ಸೋಂಕಿತರಿಗೆ ಪೌಷ್ಠಿಕ ಆಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಳಗಿನ ಉಪಹಾರವನ್ನು 7 ಗಂಟೆಗೆ, ಮಧ್ಯಾಹ್ನದ ಊಟವನ್ನು 1 ಗಂಟೆಗೆ ಹಾಗೂ ರಾತ್ರಿ ಊಟವನ್ನು 7 ಗಂಟೆಗೆ ನಿಯಮಿತವಾಗಿ ನೀಡಬೇಕು. ಪ್ರತಿ

from Oneindia.in - thatsKannada News https://ift.tt/2NMEaiO
via

Related Articles

0 Comments: