ರಾಮನಗರ, ಚಿತ್ರದುರ್ಗ, ಉಡುಪಿ ಜಿಲ್ಲೆಯ ಇಂದಿನ ಕೊರೊನಾ ಪ್ರಕರಣಗಳ ಅಪ್ಡೇಟ್

ರಾಮನಗರ, ಚಿತ್ರದುರ್ಗ, ಉಡುಪಿ ಜಿಲ್ಲೆಯ ಇಂದಿನ ಕೊರೊನಾ ಪ್ರಕರಣಗಳ ಅಪ್ಡೇಟ್

ರಾಮನಗರ, ಜುಲೈ 8: ರಾಮನಗರ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿದೆ. ಮತ್ತು ಸೋಂಕಿತರ ಸಂಖ್ಯೆ ತ್ರಿಶತಕ ಬಾರಿಸಿದೆ. ಇಂದು ಚಿಕಿತ್ಸೆಗೆ ಸ್ಪಂದಿಸದೆ ಮಾಗಡಿ ತಾಲ್ಲೂಕಿನ‌ 40 ವರ್ಷದ ಪುರುಷ ಹಾಗೂ 70 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಇಂದು 34 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ

from Oneindia.in - thatsKannada News https://ift.tt/2VVUBxC
via

Related Articles

0 Comments: