ಮೋದಿ ಲಡಾಖ್ ಭೇಟಿಯಿಂದ ಯೋಧರಲ್ಲಿ ಆತ್ಮಸ್ಥೈರ್ಯ ಹೆಚ್ಚಿದೆ: ರಾಜನಾಥ್ ಸಿಂಗ್

ಮೋದಿ ಲಡಾಖ್ ಭೇಟಿಯಿಂದ ಯೋಧರಲ್ಲಿ ಆತ್ಮಸ್ಥೈರ್ಯ ಹೆಚ್ಚಿದೆ: ರಾಜನಾಥ್ ಸಿಂಗ್

ನವದೆಹಲಿ, ಜುಲೈ 3: ಪ್ರಧಾನಿ ನರೇಂದ್ರ ಮೋದಿ ಲಡಾಖ್‌ನ ಲೇಹ್‌ಗೆ ಭೇಟಿ ನೀಡಿದ್ದರಿಂದ ಯೋಧರ ಆತ್ಮಸ್ಥೈರ್ಯ ಮತ್ತಷ್ಟು ಹೆಚ್ಚಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಟ್ವೀಟ್ ಮಾಡಿರುವ ಅವರು, ದೇಶದ ಗಡಿಗಳು ಭಾರತೀಯ ಸೇನಾಪಡೆಗಳಿಂದಾಗಿ ಸದಾಕಾಲ ಭದ್ರತೆಯಿಂದಿರುತ್ತದೆ. ಪ್ರಧಾನಿ ಮೋದಿಯವರು ಲಡಾಖ್'ಗೆ ಭೇಟಿ ನೀಡಿದ್ದು, ಇದು ಯೋಧರ ನೈತಿಕ ಸ್ಥೈರ್ಯವನ್ನು ಹೆಚ್ಚು ಮಾಡಿದೆ ಪ್ರಧಾನಮಂತ್ರಿಗಳು

from Oneindia.in - thatsKannada News https://ift.tt/2VFn6iX
via

Related Articles

0 Comments: