ಕೊರೊನಾ: ಕೇಂದ್ರ ಆರೋಗ್ಯ ಇಲಾಖೆಯಿಂದ ಹೊರಬಿದ್ದ ಗುಡ್ ನ್ಯೂಸ್

ಕೊರೊನಾ: ಕೇಂದ್ರ ಆರೋಗ್ಯ ಇಲಾಖೆಯಿಂದ ಹೊರಬಿದ್ದ ಗುಡ್ ನ್ಯೂಸ್

ನವದೆಹಲಿ, ಜುಲೈ 2: ಕರ್ನಾಟಕದಲ್ಲಿ, ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ಕೊರೊನೊ ಸೋಂಕಿತರ ಸಂಖ್ಯೆ ನಾಗಾಲೋಟದಲ್ಲಿ ಏರುತ್ತಿದೆ. ಈ ನಡುವೆ, ಕೇಂದ್ರ ಆರೋಗ್ಯ ಸಚಿವಾಲಯ ಕೊಂಚ ಸಮಾಧಾನ ಪಡಬಹುದಾದ ಅಂಕಿಅಂಶವೊಂದನ್ನು ಬಿಡುಗಡೆ ಮಾಡಿದೆ. ಇಂದು (ಜು 2) 19,148 ಹೊಸ ಕೇಸ್ ದಾಖಲಾಗುವ ಮೂಲಕ, ದೇಶದ ಒಟ್ಟು ಸೋಂಕಿತರ ಸಂಖ್ಯೆ 6,04,641ಕ್ಕೆ ಏರಿದೆ. ವಿಶ್ವದ ಸೋಂಕಿತರ ಪಟ್ಟಿಯಲ್ಲಿ ಭಾರತ

from Oneindia.in - thatsKannada News https://ift.tt/3ipEhyZ
via

Related Articles

0 Comments: