ಪ್ಯಾರೀಸ್, ಜುಲೈ 4: ಜೀನ್ ಕ್ಯಾಸ್ಟಕ್ಸ್ ಅವರು ಫ್ರಾನ್ಸ್‌ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. 2022 ರ ಚುನಾವಣೆಗೆ ಮುಂಚಿತವಾಗಿ ತನ್ನ ಅಧ್ಯಕ್ಷ ಸ್ಥಾನವನ್ನು ಗಟ್ಟಿಗೊಳಿಸುವ ಮತ್ತು ಕೊರೊನಾವೈರಸ್ ಬಿಕ್ಕಟ್ಟಿನಿಂದ ಆರ್ಥಿಕ ಚೇತರಿಕೆ ಪ್ರಾರಂಭಿಸುವ ಉದ್ದೇಶದಿಂದ ಫ್ರಾನ್ಸ್‌ನ ಅಧ್ಯಕ್ಷ ಮ್ಯಾಕ್ರೊನ್ ಲಾಕ್‌ಡೌನ್ ತಜ್ಞ ಜೀನ್ ಕ್ಯಾಸ್ಟೆಕ್ಸ್ ಅವರನ್ನು ಫ್ರಾನ್ಸ್ ನ ನೂತನ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಮೂರ್ನಾಲ್ಕು ವರ್ಷಗಳಿಂದ
from Oneindia.in - thatsKannada News https://ift.tt/2C8ckLb
via
from Oneindia.in - thatsKannada News https://ift.tt/2C8ckLb
via
0 Comments: