ಕೊವಿಡ್ ಸಾವಿನ ಸಂಖ್ಯೆಯಲ್ಲಿ ಫ್ರಾನ್ಸ್ ಹಿಂದಿಕ್ಕಿದ ಭಾರತ

ಕೊವಿಡ್ ಸಾವಿನ ಸಂಖ್ಯೆಯಲ್ಲಿ ಫ್ರಾನ್ಸ್ ಹಿಂದಿಕ್ಕಿದ ಭಾರತ

ದೆಹಲಿ, ಜುಲೈ 24: ಜಗತ್ತಿನಲ್ಲಿ ಈವರೆಗೂ 636,633 ಮಂದಿ ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದ್ದಾರೆ. ಅದರಲ್ಲಿ ಅಮೆರಿಕದಲ್ಲಿ ಹೆಚ್ಚು ಸಾವು ಸಂಭವಿಸಿದೆ. ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾ ಸಾವು ಕಂಡಿರುವ ದೇಶಗಳ ಪಟ್ಟಿಯಲ್ಲಿ ಭಾರತ ಫ್ರಾನ್ಸ್ ದೇಶವನ್ನು ಹಿಂದಿಕ್ಕಿದೆ. ಫ್ರಾನ್ಸ್‌ನಲ್ಲಿ ಇದುವರೆಗೂ 30,182 ಜನರು ಕೊವಿಡ್‌ನಿಂದ ಸಾವನ್ನಪ್ಪಿದ್ದಾರೆ. ಇಂದಿನ ವರದಿ ಬಳಿಕ ಭಾರತದಲ್ಲಿ ಕೊವಿಡ್‌ನಿಂದ ಮೃತಪಟ್ಟವರ ಸಂಖ್ಯೆ 30,601ಕ್ಕೆ

from Oneindia.in - thatsKannada News https://ift.tt/2WShYJ5
via

Related Articles

0 Comments: