ಬೆಂಗಳೂರು, ಜುಲೈ.06: ಕೊರೊನಾವೈರಸ್ ಅಟ್ಟಹಾಸಕ್ಕೆ ಕರುನಾಡು ಅಕ್ಷರಶಃ ನಲುಗಿ ಹೋಗಿದೆ. ದಿನದಿಂದ ದಿನಕ್ಕೆ ಕೊರೊನಾವೈರಸ್ ಮಹಾಮಾರಿಯು ಕನ್ನಡಿಗರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡುತ್ತಿದೆ. ಕರ್ನಾಟಕದಲ್ಲಿನ ಕೊರೊನಾವೈರಸ್ ಸೋಂಕಿತರ ಅಂಕಿ-ಸಂಖ್ಯೆಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲೇ ರಾಜ್ಯದಲ್ಲಿ ಬರೋಬ್ಬರಿ 1843 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು,
from Oneindia.in - thatsKannada News https://ift.tt/2W7OCGr
via
from Oneindia.in - thatsKannada News https://ift.tt/2W7OCGr
via
0 Comments: