ಕರ್ನಾಟಕದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಚುರುಕು: ಯೆಲ್ಲೋ ಅಲರ್ಟ್

ಕರ್ನಾಟಕದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಚುರುಕು: ಯೆಲ್ಲೋ ಅಲರ್ಟ್

ಬೆಂಗಳೂರು, ಜುಲೈ 4: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ಚುರುಕಾಗಿದೆ. ಹೊನ್ನಾವರ, ಮಂಗಳೂರು ಏರ್‌ಪೋರ್ಟ್, ಪಣಂಬೂರ್, ಅಂಕೋಲಾ, ಕಾರ್ಕಳ, ಶಿರಾಲಿ, ಚಿಂಚೋಳಿಯಲ್ಲಿ ಭಾರಿ ಮಳೆಯಾಗಿದೆ. ಭಟ್ಕಳ, ಮುಲ್ಕಿ, ಉಪ್ಪಿನಂಗಡಿ, ಗೋಕರ್ಣ, ಕಾರವಾರ, ಕುಮಟಾ, ಸುಬ್ರಹ್ಮಣ್ಯ, ಸುಳ್ಯ, ಮಂಕಿ, ಪುತ್ತೂರು, ತಾಳಗುಪ್ಪ, ಕೊಟ್ಟಿಗೆಹಾರ, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ

from Oneindia.in - thatsKannada News https://ift.tt/3gu9Hm5
via

Related Articles

0 Comments: