ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಜುಲೈ 1: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮತ್ತೆ ಮುಂಗಾರು ಚರುಕುಗೊಂಡಿದ್ದು, ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಏಳುತ್ತಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಭಾರಿ ಮಳೆಎಯಾಗುವ ಸಾಧ್ಯತೆ ಇದೆ. 2 ದಿನ ಭಾರಿ ಮಳೆ; 15 ಜಿಲ್ಲೆಗಳಿಗೆ Yellow

from Oneindia.in - thatsKannada News https://ift.tt/3dSoZ21
via

Related Articles

0 Comments: