ನವದೆಹಲಿ, ಜುಲೈ 4: ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಗಡಿ ಕ್ಯಾತೆ ತೆಗೆದು ಭಾರತೀಯ ಸೈನಿಕರ ಸಾವಿಗೆ ಕಾರಣವಾಗಿದ್ದ ಚೀನಾ ಇದೀಗ ವರಸೆ ಬದಲಿಸಿದೆ. ನಾವು ಭೂಮಿ ಕಬಳಿಸುವವರಲ್ಲ ಎಂದು ಹೇಳಿದೆ. ಲೇಹ್ಗೆ ಶುಕ್ರವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗಡಿವಿಸ್ತರಣೆಯ ಯುಗ ಮುಗಿದು ಹೋಗಿದೆ. ಭಾರತದ ಶತ್ರುಗಳಿಗೆ ನಿಮ್ಮೆಲ್ಲ ಶಕ್ತ, ಸಾಮರ್ಥ್ಯ, ಶೌರ್ಯದ ಪರಿಚಯವಾಗಿದೆ
from Oneindia.in - thatsKannada News https://ift.tt/2VMngVZ
via
from Oneindia.in - thatsKannada News https://ift.tt/2VMngVZ
via
0 Comments: