Breaking: ಭಾರತದಲ್ಲಿ 6 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು

Breaking: ಭಾರತದಲ್ಲಿ 6 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು

ನವದೆಹಲಿ, ಜುಲೈ 2: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಲಕ್ಷದ ಗಡಿ ದಾಟಿದೆ.ಭಾರತದಲ್ಲಿ ಹೊಸದಾಗಿ 19,148 ಪ್ರಕರಣಗಳು ಪತ್ತೆಯಾಗಿವೆ, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6,04,641ಕ್ಕೆ ಏರಿಕೆಯಾಗಿದೆ. 2,26,947 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 17,834 ಮಂದಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ, ಚೇತರಿಕೆ ಪ್ರಮಾಣ ಶೇ.59.5 ರಷ್ಟು ಏರಿಕೆಯಾಗಿದೆ. 24 ಗಂಟೆಯಲ್ಲಿ 434 ಮಂದಿ ಸಾವನ್ನಪ್ಪಿದ್ದಾರೆ. 3,59,860

from Oneindia.in - thatsKannada News https://ift.tt/2Zv8Nih
via

0 Comments: