ಲಡಾಖ್, ಜುಲೈ 3: ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ ಹಾಗೂ ಭಾರತದ ಸೇನೆ ನಡುವೆ ನಡೆದ ಘರ್ಷಣೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಆ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಜೂನ್ 15 ರಂದು ಚೀನಾ ಹಾಗೂ ಭಾರತದ ನಡುವೆ ಸಂಘರ್ಷ ನಡೆದಿತ್ತು, ಅದರಲ್ಲಿ 20 ಮಂದಿ ಭಾರತದ ಸೈನಿಕರು ಹುತಾತ್ಮರಾಗಿದ್ದರು.
from Oneindia.in - thatsKannada News https://ift.tt/2ZC6l9C
via
from Oneindia.in - thatsKannada News https://ift.tt/2ZC6l9C
via
0 Comments: