Today's Update: ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕದಲ್ಲಿ ಎಷ್ಟು ಕೇಸ್ ಪತ್ತೆ?

Today's Update: ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕದಲ್ಲಿ ಎಷ್ಟು ಕೇಸ್ ಪತ್ತೆ?

ದೆಹಲಿ, ಜೂನ್ 29: ಸೋಮವಾರದ ಬೆಳಿಗ್ಗಿನ ವರದಿ ಪ್ರಕಾರ ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 5.48 ಲಕ್ಷ ದಾಟಿದೆ. ಇದುವರೆಗೆ ಒಟ್ಟು 16,475 ಮಂದಿ ಸಾವನ್ನಪ್ಪಿದ್ದಾರೆ. ಈ ಕರ್ನಾಟಕದಲ್ಲಿ ಇಂದು ಒಂದೇ ದಿನ 1105 ಜನರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 14295ಕ್ಕೆ ಏರಿಕೆಯಾಗಿದೆ. ಇದುವರೆಗೂ ಜಗತ್ತಿನಲ್ಲಿ ಒಟ್ಟು 1 ಕೋಟಿ

from Oneindia.in - thatsKannada News https://ift.tt/3eKTVT7
via

Related Articles

0 Comments: