Vocal for Local: ಕರ್ನಾಟಕ ಕೈಮಗ್ಗ ಜೊತೆ ಫ್ಲಿಪ್ ಕಾರ್ಟ್ ಡೀಲ್

Vocal for Local: ಕರ್ನಾಟಕ ಕೈಮಗ್ಗ ಜೊತೆ ಫ್ಲಿಪ್ ಕಾರ್ಟ್ ಡೀಲ್

ಬೆಂಗಳೂರು, ಜುಲೈ 10: ಭಾರತದ ಮುಂಚೂಣಿಯ ಇ-ಕಾಮರ್ಸ್ ಮಾರುಕಟ್ಟೆ ವೇದಿಕೆ ಫ್ಲಿಪ್‌ಕಾರ್ಟ್ ರಾಜ್ಯದ ಕಲೆ, ಕರಕುಶಲ ಮತ್ತು ಕೈಮಗ್ಗದ ವಲಯಗಳಿಗೆ ಇ-ಕಾಮರ್ಸ್ ಮಾರುಕಟ್ಟೆ ಒದಗಿಸಿ ಉತ್ತೇಜಿಸಲು ಮುಂದಾಗಿದೆ. ಕರ್ನಾಟಕ ಸರ್ಕಾರದ ಎಂಎಸ್ಎಂಇ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ. ಫ್ಲಿಪ್‌ಕಾರ್ಟ್ ಸಮರ್ಥ್ ಕಾರ್ಯಕ್ರಮದ ಅಡಿಯಲ್ಲಿ ಈ ಪಾಲುದಾರಿಕೆಯು ಕರ್ನಾಟಕದ ಸ್ಥಳೀಯ ಕುಶಲಕರ್ಮಿಗಳು, ನೇಕಾರರಿಗೆ

from Oneindia.in - thatsKannada News https://ift.tt/2Zde1QG
via

Related Articles

0 Comments: