ಸೆಪ್ಟೆಂಬರ್ 1ರಿಂದ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ?

ಸೆಪ್ಟೆಂಬರ್ 1ರಿಂದ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ?

ಬೆಂಗಳೂರು, ಆಗಸ್ಟ್ 25: ಅನ್‌ಲಾಕ್ 4.0 ಮಾರ್ಗಸೂಚಿಯಲ್ಲಿ ಮೆಟ್ರೋ ರೈಲುಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೆ. ಈಗಾಗಲೇ ದೆಹಲಿ ಸರ್ಕಾರ ಮೆಟ್ರೋ ರೈಲು ಸಂಚಾರಕ್ಕೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಸೆಪ್ಟೆಂಬರ್ 1 ರಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ. ಆಗ ಮೆಟ್ರೋ ರೈಲಿನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ

from Oneindia.in - thatsKannada News https://ift.tt/2EvomzB
via

0 Comments: