ವಂದೇ ಭಾರತ್ ಮಿಷನ್: 11 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್!

ವಂದೇ ಭಾರತ್ ಮಿಷನ್: 11 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್!

ನವದೆಹಲಿ, ಆಗಸ್ಟ್.19: ಕೊರೊನಾವೈರಸ್ ಸೋಂಕು ಹರಡುವಿಕೆ ಮತ್ತು ಸಾವಿನ ನಡುವೆ ವಿದೇಶಗಳಲ್ಲಿ ಭಯದಲ್ಲೇ ಬದುಕುತ್ತಿದ್ದ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲು ಕೇಂದ್ರ ಸರ್ಕಾರವು ವಂದೇ ಭಾರತ್ ಮಿಷನ್ ಕಾರ್ಯಾಚರಣೆ ಆರಂಭಿಸಿತು. ವಂದೇ ಭಾರತ್ ಮಿಷನ್ ಕಾರ್ಯಾಚರಣೆ ಅಡಿಯಲ್ಲಿ ಇದುವರೆಗೂ ಸರಿಸುಮಾರು 11 ಲಕ್ಷ ಭಾರತೀಯರನ್ನು ಸ್ವದೇಶಕ್ಕೆ ವಾಪಸ್ ಕರೆ ತರಲಾಗಿದೆ. ಆಸ್ಟ್ರೇಲಿಯಾ, ಇಟಲಿ, ಜಪಾನ್ ಸೇರಿದಂತೆ 13

from Oneindia.in - thatsKannada News https://ift.tt/3aKxkFm
via

0 Comments: