ಕರ್ನಾಟಕ ಮಹಾ ಮಳೆ: ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ

ಕರ್ನಾಟಕ ಮಹಾ ಮಳೆ: ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ

ಬೆಂಗಳೂರು, ಆಗಸ್ಟ್ 10: ಕರ್ನಾಟಕದ ಭಾರಿ ಮಳೆಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಆಯುಕ್ತ ಮನೋಜ್ ರಂಜನ್ ಈ ಕುರಿತು ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ಎಲ್ಲಾ ಜಲಾಶಯಗಳ ನೀರಿನ ಒಳಹರಿವು ಹಾಗೂ ಹೊರಹರಿವು ಹೆಚ್ಚಾಗಿದೆ. ರಾಜ್ಯದಲ್ಲಿ ಒಟ್ಟು 13 ಮಂದಿ ಮಳೆಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಕರ್ನಾಟಕದ

from Oneindia.in - thatsKannada News https://ift.tt/3gJJuAd
via

Related Articles

0 Comments: