ಕ್ಲಬ್‌ನಲ್ಲಿ ಕಾಲ್ತುಳಿತಕ್ಕೆ ಸಿಲುಕಿ 13 ಕುಡುಕರ ಸಾವು

ಕ್ಲಬ್‌ನಲ್ಲಿ ಕಾಲ್ತುಳಿತಕ್ಕೆ ಸಿಲುಕಿ 13 ಕುಡುಕರ ಸಾವು

ಲಿಮಾ. ಆ. 24: ಕೊರೊನಾ ವೈರಸ್ ಭೀತಿ ನಡುವೆಯೂ ಕ್ಲಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಕುಡುಕರ ಪೈಕಿ 13 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಪೆರು ರಾಜಧಾನಿಯಲ್ಲಿ ನಡೆದಿದೆ. ದಕ್ಷಿಣ ಅಮೆರಿಕ ದೇಶಗಳಲ್ಲಿ ಕೊರೊನಾ ರುದ್ರನರ್ತನ ಮುಂದುವರಿದಿದೆ. ಅದರಲ್ಲೂ ಪೆರು ಸ್ಥಿತಿ ಕ್ಷಣಕ್ಷಣಕ್ಕೂ ಬಿಗಡಾಯಿಸುತ್ತಿದೆ. ಈಗಾಗಲೇ ಪೆರು ದೇಶದಲ್ಲಿ 5 ಲಕ್ಷ 90 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು

from Oneindia.in - thatsKannada News https://ift.tt/2FTrMNn
via

Related Articles

0 Comments: