ಬೆಂಗಳೂರು, ಆಗಸ್ಟ್.07: ಕೊರೊನಾವೈರಸ್ ಸೋಂಕು ಹರಡುವಿಕೆ ಮತ್ತು ಸಾವಿನ ಪ್ರಮಾಣ ಏರಿಕೆಯ ನಡುವೆ ಕರ್ನಾಟಕ ರಾಜ್ಯ ಸರ್ಕಾರವು ಕೊವಿಡ್-19ನಿಂದ ಪ್ರಾಣ ಬಿಟ್ಟವರ ಅಂತ್ಯ ಸಂಸ್ಕಾರಕ್ಕೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಕೊರೊನಾವೈರಸ್ ನಿಂದ ಪ್ರಾಣ ಬಿಟ್ಟವರ ಮೃತದೇಹವನ್ನು ರವಾನಿಸುವಾಗ ಸೂಕ್ತ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ ಆರೋಗ್ಯ ಸಿಬ್ಬಂದಿ ಅಥವಾ ಅಥವಾ ಮೃತರ ಕುಟುಂಬ ಸದಸ್ಯರಿಗೆ ಕೋವಿಡ್-19 ಸೋಂಕು ಅಂಟಿಕೊಳ್ಳುವ
from Oneindia.in - thatsKannada News https://ift.tt/3imXW1s
via
from Oneindia.in - thatsKannada News https://ift.tt/3imXW1s
via
0 Comments: