ಎದೆ ಝಲ್ ಎನ್ನಿಸುತ್ತೆ ಕರ್ನಾಟಕದ ಕೊವಿಡ್-19 ಸೋಂಕಿತರ ಸಂಖ್ಯೆ!

ಎದೆ ಝಲ್ ಎನ್ನಿಸುತ್ತೆ ಕರ್ನಾಟಕದ ಕೊವಿಡ್-19 ಸೋಂಕಿತರ ಸಂಖ್ಯೆ!

ಬೆಂಗಳೂರು, ಆಗಸ್ಟ್.07: ಕರ್ನಾಟಕದ ಪಾಲಿಗೆ ಕೊರೊನಾವೈರಸ್ ನಿರಂತರ ಎರಡನೇ ದಿನವೂ ಭಾರಿ ಹೊಡೆತ ಕೊಟ್ಟಿದೆ. ರಾಜ್ಯದಲ್ಲಿ ಪತ್ತೆಯಾಗಿರುವ ಸೋಂಕಿತರ ಸಂಖ್ಯೆಯು ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತಿದೆ. ಎರಡನೇ ದಿನವೂ ಸೋಂಕಿತರ ಸಂಖ್ಯೆ 6600ರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 6670 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾವೈರಸ್

from Oneindia.in - thatsKannada News https://ift.tt/2XFMYwj
via

Related Articles

0 Comments: