ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ಆರ್ ಎಸ್ಎಸ್: ಎಲ್ಲಿಂದೆಲ್ಲಿ ನಂಟು?

ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ಆರ್ ಎಸ್ಎಸ್: ಎಲ್ಲಿಂದೆಲ್ಲಿ ನಂಟು?

ನವದೆಹಲಿ, ಜುಲೈ.31: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅನುಮೋದನೆ ನೀಡಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ಭಾರತದ ಇತಿಹಾಸದಲ್ಲೇ ಹೊಸ ತಿರುವುದು ಎಂಬ ಶ್ಲಾಘನೆ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರವು ಹೊಸ ಶಿಕ್ಷಣ ನೀತಿ ಮತ್ತು ವಿದ್ಯಾರ್ಥಿಗಳು ಯಾವ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮಾಡಬೇಕು ಎನ್ನುವುದನ್ನು ನಿರ್ಧರಿಸಲು ಜಾರಿಗೊಳಿಸಿದ ನೂತನ ಶಿಕ್ಷಣ ನೀತಿಯು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ

from Oneindia.in - thatsKannada News https://ift.tt/3gjWAUX
via

Related Articles

0 Comments: