ನವದೆಹಲಿ, ಆಗಸ್ಟ್.25: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 31 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 60975 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 848 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 58390ಕ್ಕೆ
from Oneindia.in - thatsKannada News https://ift.tt/3aUEvux
via
from Oneindia.in - thatsKannada News https://ift.tt/3aUEvux
via
0 Comments: