ಭಾರತದಲ್ಲಿ 24 ಗಂಟೆಗಳಲ್ಲೇ 75760 ಮಂದಿಗೆ ಕೊರೊನಾವೈರಸ್ ಸೋಂಕು

ಭಾರತದಲ್ಲಿ 24 ಗಂಟೆಗಳಲ್ಲೇ 75760 ಮಂದಿಗೆ ಕೊರೊನಾವೈರಸ್ ಸೋಂಕು

ನವದೆಹಲಿ, ಆಗಸ್ಟ್.27: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲೇ 75760 ಜನರಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಒಂದೇ ದಿನ 1023 ಸೋಂಕಿತರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 60472ಕ್ಕೆ ಏರಿಕೆಯಾಗಿದೆ. ಒಟ್ಟು ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 3310235ಕ್ಕೆ ಏರಿಕೆಯಾಗಿದೆ.

from Oneindia.in - thatsKannada News https://ift.tt/3gvhVK9
via

0 Comments: