ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಸ್ಟ್ 25ರಂದು ಸಿಎಂ ವೈಮಾನಿಕ ಸಮೀಕ್ಷೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಸ್ಟ್ 25ರಂದು ಸಿಎಂ ವೈಮಾನಿಕ ಸಮೀಕ್ಷೆ

ಬೆಂಗಳೂರು, ಆಗಸ್ಟ್ 22: ಮಳೆಯಿಂದ ಹಾನಿಗೊಳಗಾದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಆಗಸ್ಟ್ 25ರ ಮಂಗಳವಾರ ಅವರು ಬಾಗಲಕೋಟೆ, ಬೆಳಗಾವಿ, ವಿಜಯಪುರ ಮತ್ತು ಗದಗ ಜಿಲ್ಲೆಗಳಲ್ಲಿ ಒಂದು ದಿನದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಯ ಬಳಿಕ ಅವರು ಆಲಮಟ್ಟಿ ಅಣೆಕಟ್ಟಿನಲ್ಲಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ

from Oneindia.in - thatsKannada News https://ift.tt/32mivVM
via

Related Articles

0 Comments: