29 ಲಕ್ಷದ ಗಡಿ ದಾಟಿದ ದೇಶದ ಕೊರೊನಾ ಸೋಂಕಿತರ ಸಂಖ್ಯೆ

29 ಲಕ್ಷದ ಗಡಿ ದಾಟಿದ ದೇಶದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ, ಆಗಸ್ಟ್ 22: ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 29 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 68,898 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಅಭಿವೃದ್ಧಿ ಸಚಿವಾಲಯ ಶುಕ್ರವಾರ ತಿಳಿಸಿದೆ. ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,05,824ಕ್ಕೆ ತಲುಪಿದೆ. ಇದರಲ್ಲಿ 6,92,028

from Oneindia.in - thatsKannada News https://ift.tt/3hoPRcI
via

0 Comments: