ಆಗಸ್ಟ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ ವಿಸ್ತರಣೆ

ಆಗಸ್ಟ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ ವಿಸ್ತರಣೆ

ನವದೆಹಲಿ, ಆಗಸ್ಟ್ 01: ನಾಗರಿಕ ವಿಮಾನಯಾನ ನಿರ್ದೇಶನಾಲಯವು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧವನ್ನು ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಿದೆ. ಈ ಆದೇಶ ಸರಕು ವಿಮಾನಗಳು ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ ಎಂದು ತಿಳಿಸಿದೆ. ಅಮೆರಿಕದಲ್ಲಿ ಎರಡು ವಿಮಾನಗಳು

from Oneindia.in - thatsKannada News https://ift.tt/2EGMZti
via

Related Articles

0 Comments: