ವಾರ್ಷಿಕ 40 ಲಕ್ಷ ರೂ.ಗಳ ವಹಿವಾಟು ಹೊಂದಿರುವ ವ್ಯವಹಾರಗಳಿಗೆ ಜಿಎಸ್‌ಟಿ ವಿನಾಯಿತಿ

ವಾರ್ಷಿಕ 40 ಲಕ್ಷ ರೂ.ಗಳ ವಹಿವಾಟು ಹೊಂದಿರುವ ವ್ಯವಹಾರಗಳಿಗೆ ಜಿಎಸ್‌ಟಿ ವಿನಾಯಿತಿ

ನವದೆಹಲಿ, ಆಗಸ್ಟ್‌ 24: ಕೇಂದ್ರ ಹಣಕಾಸು ಸಚಿವಾಲಯ ತೆರಿಗೆದಾರರಿಗೆ ಸೋಮವಾರ ಶುಭ ಸುದ್ದಿ ನೀಡಿದೆ. ವಾರ್ಷಿಕವಾಗಿ 40 ಲಕ್ಷ ರೂಪಾಯಿಗಳ ವಹಿವಾಟು ಹೊಂದಿರುವ ವ್ಯವಹಾರಗಳಿಗೆ ಜಿಎಸ್‌ಟಿ ವಿನಾಯಿತಿ ನೀಡುವುದಾಗಿ ಘೋಷಿಸಿದೆ. ''ಈಗ, ವಾರ್ಷಿಕ 40 ಲಕ್ಷ ರೂ.ಗಳ ವಹಿವಾಟು ಹೊಂದಿರುವ ವ್ಯವಹಾರಗಳಿಗೆ ಜಿಎಸ್‌ಟಿ ವಿನಾಯಿತಿ ನೀಡಲಾಗಿದೆ. ಆರಂಭದಲ್ಲಿ ಈ ಮಿತಿ 20 ಲಕ್ಷ ರೂಪಾಗಿಂತ ಹೆಚ್ಚುವರಿಯಾಗಿ ನೀಡಲಾಗಿದೆ.

from Oneindia.in - thatsKannada News https://ift.tt/3j6CZbJ
via

Related Articles

0 Comments: