ಮಳೆ ಹಾನಿ: ಮೋದಿ ಮುಂದೆ 5 ಬೇಡಿಕೆಗಳನ್ನು ಮುಂದಿಟ್ಟ ಕರ್ನಾಟಕ

ಮಳೆ ಹಾನಿ: ಮೋದಿ ಮುಂದೆ 5 ಬೇಡಿಕೆಗಳನ್ನು ಮುಂದಿಟ್ಟ ಕರ್ನಾಟಕ

ಬೆಂಗಳೂರು, ಆಗಸ್ಟ್.10: ದೇಶದಲ್ಲಿ ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ರಾಜ್ಯದ ವತಿಯಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಭಾಗವಹಿಸಿ ರಾಜ್ಯದ ಪ್ರವಾಹ ಸ್ಥಿತಿ ಬಗ್ಗೆ ಮಾಹಿತಿ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೊತೆಗಿನ ವಿಡಿಯೋ

from Oneindia.in - thatsKannada News https://ift.tt/2XLlTrC
via

Related Articles

0 Comments: