ಬೆಂಗಳೂರು ಆಗಸ್ಟ್ 21: ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಟೌನ್‌ಶಿಪ್‌ಗಳ ನಿರ್ಮಾಣ ಮಾಡಬೇಕು ಎನ್ನುವ ಬೇಡಿಕೆ ಬಹುದಿನಗಳಿಂದ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ಪ್ರಸ್ತಾವನೆ ಸಿದ್ದವಾಗಿದ್ದು ಸುಮಾರು 6 ಟೌನ್‌ಶಿಪ್‌ಗಳ ನಿರ್ಮಾಣದ ಪ್ರಸ್ತಾಪವನ್ನು ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ತರಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ, ಬೊಮ್ಮಸಂದ್ರ
from Oneindia.in - thatsKannada News https://ift.tt/34gZu9I
via
from Oneindia.in - thatsKannada News https://ift.tt/34gZu9I
via
0 Comments: