ಕೋವಿಡ್ ಕಾಲದಲ್ಲಿ ಎಲೆಕ್ಷನ್: ಪ್ರಚಾರ, ಮತದಾನಕ್ಕೆ ನಿಯಮ ರೂಪಿಸಿದ ಚುನಾವಣಾ ಆಯೋಗ

ಕೋವಿಡ್ ಕಾಲದಲ್ಲಿ ಎಲೆಕ್ಷನ್: ಪ್ರಚಾರ, ಮತದಾನಕ್ಕೆ ನಿಯಮ ರೂಪಿಸಿದ ಚುನಾವಣಾ ಆಯೋಗ

ನವದೆಹಲಿ, ಆಗಸ್ಟ್ 21: ಕೊರೊನಾ ವೈರಸ್ ಸೋಂಕು ಹರಡಿದ ಪರಿಣಾಮವಾಗಿ ದೇಶದಲ್ಲಿ ಯಾವುದೇ ಸ್ಥಳೀಯ ಅಥವಾ ಸಾರ್ವತ್ರಿಕ ಮಟ್ಟದ ಚುನಾವಣೆಗಳು ನಡೆದಿಲ್ಲ. ಆದರೆ ಸ್ಥಳೀಯ ಸರ್ಕಾರಗಳು, ರಾಜ್ಯ ಶಾಸನಸಭೆ, ಸಂಸತ್ ಸೇರಿದಂತೆ ವಿವಿಧೆಡೆ ಉಪ ಚುನಾವಣೆಗಳು ನಡೆಯುವುದು ಬಾಕಿ ಇದೆ. ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯೂ ಸಮೀಪಿಸುತ್ತಿದೆ. ಕೋವಿಡ್ ಸೋಂಕಿನ ಭೀತಿಯ ನಡುವೆಯೇ ಚುನಾವಣೆ

from Oneindia.in - thatsKannada News https://ift.tt/3ggrXyR
via

Related Articles

0 Comments: